Feb 29, 2020, 7:29 PM IST
ಬೆಂಗಳೂರು, (ಫೆ.29): ಮೂರು ದಿನಗಳ ಹಿಂದೆಯಷ್ಟೇ ಸಿಐಡಿ ವಿಭಾಗದ ಎಸ್‍ಪಿಯಾಗಿ ವರ್ಗಾವಣೆಗೊಂಡಿದ್ದ ಇಶಾಪಂತ್ ಅವರನ್ನು ಮತ್ತೆ ವರ್ಗಾವಣೆಗೊಳಿಸಲಾಗಿದೆ.
ಖಡಕ್ ಅಧಿಕಾರಿ ಇಶಾ ಪಂತ್ ವರ್ಗಾವಣೆ ರದ್ದು
ಈ ಹಿಂದೆ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿದ್ದ ಇಶಾ ಪಂತ್ ಅವರನ್ನು ಕಳೆದ ಗುರುವಾರ ಸಿಐಡಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ಶನಿವಾರ ಟ್ರಾನ್ಸ್ ಫರ್ ಮಾಡಿ ಅದನ್ನ ಕ್ಯಾನ್ಸಲ್ ಮಾಡಿದ್ದಾರೆ. ಆದ್ರೆ ಶನಿವಾರ ಸಂಜೆ ಮತ್ತೆ ಎತ್ತಂಗಡಿ ಮಾಡಲಾಗಿದೆ.