14 ದಿನ ಜನತಾ ಕರ್ಫ್ಯೂ: ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

14 ದಿನ ಜನತಾ ಕರ್ಫ್ಯೂ: ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Published : Apr 26, 2021, 03:56 PM ISTUpdated : Apr 26, 2021, 04:12 PM IST

ಕೊರೊನಾ ನಿಯಂತ್ರಣಕ್ಕೆ  ರಾಜ್ಯದಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ಸೇವೆ ಬಿಟ್ಟು ಉಳಿದ ಚಟುವಟಿಕೆಗಳು ಬಂದ್ ಆಗಲಿದೆ. 

ಬೆಂಗಳೂರು (ಏ. 26): ಕೊರೊನಾ ನಿಯಂತ್ರಣಕ್ಕೆ  ರಾಜ್ಯದಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ಸೇವೆ ಬಿಟ್ಟು ಉಳಿದ ಚಟುವಟಿಕೆಗಳು ಬಂದ್ ಆಗಲಿದೆ. ಗಾರ್ಮೆಂಟ್, ಉತ್ಪಾದಕ ಕ್ಷೇತ್ರಕ್ಕೆ ವಿನಾಯಿತಿ ನೀಡಲಾಗಿದೆ. ಬೆಳಿಗ್ಗೆ 6-10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ. ಹಾಗಾದರೆ ಏನೇನಿರತ್ತೆ.? ಏನೇನಿರಲ್ಲ..? 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!