ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

Published : Jun 04, 2021, 05:32 PM ISTUpdated : Jun 04, 2021, 05:45 PM IST

- ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ಮತ್ತೆ .500 ಕೋಟಿ ನೆರವು-

- ಶಿಕ್ಷಕರು, ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು: ಸಿಎಂ

- ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್‌ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ

 

ಬೆಂಗಳೂರು (ಜೂ. 04): ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಸೆಮಿ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಮೊದಲ ಹಂತದಲ್ಲಿ 1,250 ಕೋಟಿ ರು.ಗಳ ವಿಶೇಷ ಪ್ಯಾಕೇಜ್‌ ನೀಡಿದ್ದ ರಾಜ್ಯ ಸರ್ಕಾರವು ಇದೀಗ ಎರಡನೇ ಹಂತದಲ್ಲಿ 500 ಕೋಟಿ ರು.ಗಳ ಪ್ಯಾಕೇಜ್‌ ಘೋಷಣೆ ಮಾಡಿದೆ.

ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ಅಚರ್ಚಕರು, ಮೀನುಗಾರರಿಗೆ 3 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!