ಸುಪ್ರೀಂ ಆದೇಶದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಾ ಸರ್ಕಾರ?

ಸುಪ್ರೀಂ ಆದೇಶದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಾ ಸರ್ಕಾರ?

Published : May 12, 2022, 12:39 PM IST

ಕಳೆದೆರಡು ವರ್ಷಗಳಿಂದ ವಾರ್ಡ್‌ ಮರು ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಪಾಲಿಕೆಯ ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌(Supreme Court) ತ್ರಿಸದಸ್ಯ ಪೀಠ ನೀಡಿರುವ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡಡೆಸಲು ಸರ್ಕಾರಕ್ಕೆ ಆಸಕ್ತಿ ಇದ್ಯಾ ಅಥವಾ? ಆದೇಶ ಪುನರ್‌ ಪರಿಶೀಲನೆಗೆ ಅರ್ಜಿ ಹಾಕುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ.

ಬೆಂಗಳೂರು(ಮೇ.12):  ಬಿಬಿಎಂಪಿ (BBMP Elecction) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು   ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ.  

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

ಕಳೆದೆರಡು ವರ್ಷಗಳಿಂದ ವಾರ್ಡ್‌ ಮರು ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಪಾಲಿಕೆಯ ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌(Supreme Court) ತ್ರಿಸದಸ್ಯ ಪೀಠ ನೀಡಿರುವ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡಡೆಸಲು ಸರ್ಕಾರಕ್ಕೆ ಆಸಕ್ತಿ ಇದ್ಯಾ ಅಥವಾ? ಆದೇಶ ಪುನರ್‌ ಪರಿಶೀಲನೆಗೆ ಅರ್ಜಿ ಹಾಕುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ.
 
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more