IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

Published : Feb 21, 2023, 12:07 AM IST

ರೋಹಿಣಿ ಹಾಗೂ ರೂಪ ಬೀದಿ ಜಗಳ ವಿಧಾನಸೌಧಕ್ಕೆ ಎಂಟ್ರಿ, ಡಿ.27 ರಂದೇ ನಡೆದಿತ್ತಾ ರೋಹಿಣಿ ಸಿಂಧೂರಿ ಜೊತೆ ಸಂಧನಾ, ಶೀಘ್ರ ಗುಣಮುಖರಾಗಿ ಎಂದು ಡಿ ರೂಪಾಗೆ ತಿರುಗೇಟು ನೀಡಿದ ರೋಹಿಣಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕ ಇದೀಗ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಬೀದಿ ಜಗಳಗಳಿಂದ ತೀವ್ರ ಮುಖಭಂಗ ಅನುಭವಿಸಿದೆ. IPS ಡಿ ರೂಪಾ ಹಾಗೂ  IAS ರೋಹಿಣಿ ಸಿಂಧೂರಿ ನಡುವಿನ ರಂಪಾಟ, ಆರೋಪ ಪ್ರತ್ಯಾರೋಪ ಯಾವ ರಾಜಕಾರಣಿಗಳಿಗೂ ಕಡಿಮೆ ಇಲ್ಲ. ಫೇಸ್‌ಬುಕ್, ಮಾಧ್ಯಮದ  ಮುಂದೆ ನಡೆಯುತ್ತಿದ್ದ ಹಗ್ಗಜಗ್ಗಾಟ ಇದೀಗ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ.ಇದೀಗ ರೋಹಿಣಿ ಸಿಂಧೂರಿ ಹಾಗೂ ಸಿಂಧೂರಿ ಪತಿ ಇಬ್ಬರು ಡಿ ರೂಪಾ  ವಿರುದ್ದ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಡಿ ರೂಪಾ ಕೂಡ ದೂರು ದಾಖಲಿಸಿದ್ದಾರೆ. ಇವರಿಬ್ಬರ ನಡುವಿನ ಜಗಳ ಈಗ ಶುರುವಾಗಿದ್ದಲ್ಲ. ಇದರ ಹಿಂದಿದೆ ಹಲವು ಕಾರಣ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more