Jun 23, 2020, 5:56 PM IST
ಬೆಂಗಳೂರು, (ಜೂನ್.23): ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧ ಹೊರಾಟಕ್ಕೆ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳನ್ನ ಅಖಾಡಕ್ಕಿಳಿಸಿದೆ.
ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು (ಮಂಗಳವಾರ) ಅಧಿಕೃತ ಆದೇಶ ಹೊರಡಿಸಿದೆ. ಹಾಗಾದ್ರೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ದರ ಎಷ್ಟು ನಿಗದಿಪಡಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.