Omicron Variant: ಸಾರ್ವಜನಿಕ ಸ್ಥಳಗಳಿಗೆ ಯೂನಿವರ್ಸಲ್ ಪಾಸ್ ಕಡ್ಡಾಯ ಸಾಧ್ಯತೆ

Omicron Variant: ಸಾರ್ವಜನಿಕ ಸ್ಥಳಗಳಿಗೆ ಯೂನಿವರ್ಸಲ್ ಪಾಸ್ ಕಡ್ಡಾಯ ಸಾಧ್ಯತೆ

Published : Dec 17, 2021, 10:31 AM ISTUpdated : Dec 17, 2021, 10:48 AM IST

ರಾಜ್ಯದಲ್ಲಿ ಒಮಿಕ್ರಾನ್ (Omicron Threat) ಅಬ್ಬರ ಶುರುವಾಗುವ ಮೊದಲೇ, ನಿಯಂತ್ರಿಸಲು ಕೆಲವು ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. 

ಬೆಂಗಳೂರು (ಡಿ. 17): ರಾಜ್ಯದಲ್ಲಿ ಒಮಿಕ್ರಾನ್ (Omicron Threat) ಅಬ್ಬರ ಶುರುವಾಗುವ ಮೊದಲೇ, ನಿಯಂತ್ರಿಸಲು ಕೆಲವು ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. 

ಯೂನಿವರ್ಸಲ್ ಪಾಸ್ ಪ್ಲ್ಯಾನ್ ಜಾರಿಗೆ ಸರ್ಕಾರಕ್ಕೆ ಸಲಹೆ ನೀಡಲಾಗಿದ್ದು, 2 ಡೋಸ್ ವ್ಯಾಕ್ಸಿನ್ ಪಡೆದವರಿಗೆ ಈ ಪಾಸ ಸಿಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಪಾಸ್‌ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಯೂನಿವರ್ಸಲ್ ಪಾಸ್ ಈಗಾಗಲೇ ಜಾರಿಯಲ್ಲಿದೆ. ಕರ್ನಾಟಕದಲ್ಲಿಯೂ ಈ ಪಾಸ್ ಜಾರಿಯಾಗುವ ಸಾದ್ಯತೆ ಇದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more