ಗೇಮ್‌ ಪ್ರಿಯರೇ ಗಮನಿಸಿ, ಆನ್‌ಲೈನ್‌ ಗೇಮ್‌ಗೂ ಬೀಳಲಿದೆ ಬ್ರೇಕ್?

ಗೇಮ್‌ ಪ್ರಿಯರೇ ಗಮನಿಸಿ, ಆನ್‌ಲೈನ್‌ ಗೇಮ್‌ಗೂ ಬೀಳಲಿದೆ ಬ್ರೇಕ್?

Published : Nov 21, 2020, 02:55 PM ISTUpdated : Nov 21, 2020, 03:26 PM IST

ಆನ್‌ಲೈನ್ ಗೇಮ್ ಹಾವಳಿಯನ್ನು ನಿಷೇಧಿಸಬೇಕೆಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಆನ್‌ಲೈನ್‌ ಗೇಮ್‌ಗಳಿಂದ ಯುವ ಸಮೂಹ ಹಾಳಾಗುತ್ತಿದೆ. ಇದರ ಮೇಲೆ ನಿಯಂತ್ರಣ ಹೇರಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ಧಾರೆ. 

ಬೆಂಗಳೂರು (ನ. 21): ಆನ್‌ಲೈನ್ ಗೇಮ್ ಹಾವಳಿಯನ್ನು ನಿಷೇಧಿಸಬೇಕೆಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಆನ್‌ಲೈನ್‌ ಗೇಮ್‌ಗಳಿಂದ ಯುವ ಸಮೂಹ ಹಾಳಾಗುತ್ತಿದೆ. ಇದರ ಮೇಲೆ ನಿಯಂತ್ರಣ ಹೇರಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ಧಾರೆ. 

ಈಗಿನ ಯುವಜನತೆ ಆನ್‌ಲೈನ್ ಗೇಮ್‌ನ ದಾಸರಾಗುತ್ತಿದ್ದಾರೆ. ಅವರ ಭವಿಷ್ಯ, ಶಿಕ್ಷಣದ ಮೇಲೆ ಇದು ಪ್ರಭಾವ ಬೀರುತ್ತಿದೆ. ಬೆಟ್ಟಿಂಗ್ ದಂಧೆಗಿಳಿಯುತ್ತಿದ್ದಾರೆ. ಇದನ್ನೆಲ್ಲಾ ನಿಯಂತ್ರಿಸಬೇಕೆಂದರೆ ಆನ್‌ಲೈನ್‌ ಗೇಮ್‌ಗಳನ್ನು ಬ್ಯಾನ್ ಮಾಡಬೇಕಾಗುತ್ತದೆ' ಎಂದು ಬೊಮ್ಮಾಯಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!