ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ!

ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ!

Published : Dec 22, 2023, 07:50 PM ISTUpdated : Dec 22, 2023, 07:52 PM IST

ಹಿಂದಿನ ಬಿಜೆಪಿ ಸರ್ಕಾರದ ವೇಳೆ ಹಿಜಾಬ್ ವಿಚಾರ ದೇಶಾದ್ಯಂತ ಭಾರಿ ಗದ್ದಲ ಸೃಷ್ಟಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಆಯಾ ಶಾಲಾ ಕಾಲೇಜು ನಿರ್ಧರಿಸಿದ ಸಮವಸ್ತ್ರದಲ್ಲೇ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿತ್ತು. ಇದೀಗ ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮೈಸೂರು(ಡಿ.22) ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ. ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more