Night Curfew: ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ

Night Curfew: ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ

Published : Nov 05, 2021, 05:17 PM IST

ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಆದೇಶ ಹಿಂಪಡೆಯಲಾಗಿದೆ.

ಬೆಂಗಳೂರು, (ನ.05): ಕರ್ನಾಟಕ (Karnataka) ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ (Night Curfew) ಹಿಂಪಡೆದು ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿದಿಸಿದ್ದ ಆದೇಶ ವಾಪಸ್​ ಪಡೆಯಲಾಗಿದೆ. 

Corona Update: LKG ಮತ್ತು UKG ಕ್ಲಾಸ್ ನ. 8 ರಿಂದ ಆರಂಭ, ಮಾರ್ಗಸೂಚಿ ಇಲ್ಲಿದೆ

ಕೊರೋನಾ ಸೋಂಕು (Coronavirus) ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ. ಅದರಂತೆ ಕೊರೋನಾ ಹಿನ್ನೆಲೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಇಂದಿನಿಂದ ಇರುವುದಿಲ್ಲ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!