ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ!
ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ!