ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ

ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ

Published : May 13, 2021, 03:34 PM ISTUpdated : May 13, 2021, 03:37 PM IST

- ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ಹೈಕೋರ್ಟ್ ಪ್ರಶ್ನೆ 

- ನಿಮ್ಮಿಂದ ಲೋಪವಾಗಿದೆ ಎಂದ ನ್ಯಾಯಾಲಯ

- 'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದೆ: ಎಚ್‌ಡಿಕೆ

ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ಧಾರೆ. 

'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದ್ದಾರೆ. ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲಿ ಆಕ್ರೋಶವಿದೆ. ಲಸಿಕೆ ಅಭಿಯಾನವನ್ನು ವ್ಯವಸ್ಥಿತವಾಗಿ ರೂಪಿಸಿಲ್ಲ' ಎನ್ನುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!