Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Published : Jan 21, 2022, 04:24 PM IST

ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 
 

ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 

ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ ವಹಿವಾಟಿಗೆ ಹೊಡೆತ ಬೀಳುತ್ತದೆ, ಈಗಾಗಲೇ ನಷ್ಟದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ, ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ' ಎಂದು ಸರ್ಕಾರದ ಮೇಲೆ ಒತ್ತಡ ಇತ್ತು. ಅದರಂತೆ ಸರ್ಕಾರ ತೆರವುಗೊಳಿಸಿದೆ. 

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂ ಸಡಿಲಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more