Nov 12, 2019, 3:47 PM IST
ಬೆಂಗಳೂರು, (ನ.12): ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಡಿಕೆಶಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲು; ಬೆಂಬಲಿಗರಿಗೆ ಕುಟುಂಬಸ್ಥರ ಅಪೀಲು
ಮತ್ತೊಂದೆಡೆ ಹೈಕೋರ್ಟ್ ಡಿಕೆಶಿಗೆ ಬಿಗ್ ಶಾಕ್ ನೀಡಿದ್ದು, ಇಲಾಖೆ ದಾಖಲಿಸಿದ್ದ 4ನೇ ಪ್ರಕರಣದಿಂದ ಕೈ ಬಿಡುವಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.