ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

Suvarna News   | Asianet News
Published : Apr 18, 2020, 05:49 PM IST

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಬೆಂಗಳೂರು(ಏ.18): ಕೆಲ ದಿನಗಳ ಹಿಂದಷ್ಟೇ ಬಿಸಿಲು ಜಾಸ್ತಿಯಾದರೇ ಕೊರೋನಾ ಬರಲ್ಲ ಎಂದಿದ್ದ ಆರೋಗ್ಯ ಸಚಿವ ಶ್ರೀರಾಮುಲು ಇಂದು ಕೊರೋನಾ ನಿವಾರಣೆಗೆ ಮತ್ತೊಂದು ಟಿಪ್ಸ್ ನೀಡಿದ್ದಾರೆ.

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಪಡೆ ಹಗಲು-ರಾತ್ರಿಯೆನ್ನದೇ ಕೊರೋನಾ ವಿರುದ್ದ ಹೋರಾಟ ನಡೆಸುತ್ತಿದ್ದರೆ, ಇತ್ತ ಆರೋಗ್ಯ ಸಚಿವರ ಇಂತಹ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!