ಕೊರೋನಾ ನಿರ್ವಹಣೆ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ: ಸರ್ಕಾರಕ್ಕೆ ಚಾಟಿ

Apr 27, 2021, 4:37 PM IST

ಬೆಂಗಳೂರು, (ಏ..27): ಕೊರೋನಾ ವಿಚಾರಣೆ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ.  ಆಕ್ಸಿಜನ್ ಮತ್ತು ರೆಮ್ಡಿಸಿವಿರ್ ಕೊರತೆ ಎದುರಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಸಿಜೆ ಅಭಿಪ್ರಾಯಪಟ್ಟಿದ್ದಾರೆ. 

ಕೋವಿಡ್ ಸಮಸ್ಯೆಯೇ - ಆತಂಕ ಬೇಡ : ಆಸ್ಪತ್ರೆಗಳನ್ನು ಇಲ್ಲಿ ಸಂಪರ್ಕಿಸಿ

ಆಕ್ಸಿಜನ್ ಮತ್ತು ರೆಮ್ಡಿಸಿವಿರ್ ಲಭ್ಯತೆ ಬಗ್ಗೆ ನಿತ್ಯ ಪ್ರಕಟಣೆ ಹೊರಡಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ.