Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Suvarna News   | Asianet News
Published : Jan 12, 2022, 03:20 PM ISTUpdated : Jan 12, 2022, 03:25 PM IST

ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಬೆಂಗಳೂರು (ಜ. 12): ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿದ್ದೀರಿ..? ಯಾಕೆ ತಡೆಯುತ್ತಿಲ್ಲ, ಪಾದಯಾತ್ರೆ ತಡೆಯಲು ನೀವು ಅಸಹಾಯಕರೇ.? ಎಂದು ಹೈಕೋರ್ಟ್ ಪ್ರಶ್ನಿಸಿದೆ.  ಪಾದಯಾತ್ರೆ ತಡೆಯದಿದ್ರೆ ನಾವು ನಿರ್ದೇಶನ ಕೊಡಬೇಕಾಗುತ್ತದೆ ಎಂದು ಒಂದು ದಿನ ಕಾಲಾವಕಾಶ ಕೊಟ್ಟಿದೆ. ಕೆಪಿಸಿಸಿಗೂ ಷೋಕಾಸ್ ನೋಟಿಸ್ ಕೊಟ್ಟಿದೆ. 

ಹೈಕೋರ್ಟ್ ಚಾರ್ಟ್ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದಾರೆ. ನಾವು ಸಿಎಂ ಜೊತೆ ಚರ್ಚಿಸಿ, ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more