'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

Published : May 07, 2022, 11:11 AM ISTUpdated : May 07, 2022, 11:21 AM IST

'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 
 

ಬೆಂಗಳೂರು (ಮೇ. 07): 'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 

'ಶಿಸ್ತಿಗೆ ಕರ್ನಾಟಕ ಪೊಲೀಸ್‌ (Karnataka Police)ಸದಾ ಹೆಸರುವಾಸಿ. ಆದರೆ ಪಿಎಸ್‌ಐ ಪರೀಕ್ಷೆಯಲ್ಲಿ ಧನದಾಹಿ ಕೆಲವು ಪೊಲೀಸರು ಮಾಡಿದ ಹೇಸಿಗೆ ಕೆಲಸಕ್ಕೆ ಗೌರವ, ಮರ್ಯಾದೆ ಮಣ್ಣುಪಾಲಾಗಿದೆ. ಪರೀಕ್ಷೆ ಬರೆದ ಜಾಣರು ಮಣ್ಣು ಮುಕ್ಕುವಂತಾಗಿದೆ. ಸರ್ಕಾರಿ ನೌಕರಿ ದುಡ್ಡು ಕೊಟ್ಟು ಖರೀದಿಸಲು ಹೊರಟವರಿಗೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂದು ಆರಗ ಎಚ್ಚರಿಕೆ ನೀಡಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ (PSI Recruitment Scam) ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು. ಸಚಿವ ಅಶ್ವತ್ಥ ನಾರಾಯಣ ಅವರ ಇಬ್ಬರು ಸಂಬಂಧಿಕರು ನೇಮಕಗೊಂಡಿದ್ದಾರೆ. ಹೀಗಾಗಿ ಅವರು ಇದರಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ತನಿಖೆ ನಡೆದರೆ ಎಲ್ಲವೂ ಬಯಲಿಗೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more