ಜನತಾ ಕರ್ಫ್ಯೂ ಮಧ್ಯೆಯೂ ಮದ್ಯಪ್ರಿಯರಿಗೆ ನೋ ಟೆನ್ಷನ್..!

ಜನತಾ ಕರ್ಫ್ಯೂ ಮಧ್ಯೆಯೂ ಮದ್ಯಪ್ರಿಯರಿಗೆ ನೋ ಟೆನ್ಷನ್..!

Published : Apr 27, 2021, 04:44 PM ISTUpdated : Apr 27, 2021, 05:16 PM IST

ಇಂದು ರಾತ್ರಿ 9 ಗಂಟೆಯಿಂದ  14 ದಿನಗಳ ಕಾಲ ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ. ಆದರೆ, ಈ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವಾಹನ ವ್ಯವಸ್ಥೆ ಇರುವುದಿಲ್ಲ. 

ಬೆಂಗಳೂರು (ಏ. 27): ಇಂದು ರಾತ್ರಿ 9 ಗಂಟೆಯಿಂದ  14 ದಿನಗಳ ಕಾಲ ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ. ಆದರೆ, ಈ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವಾಹನ ವ್ಯವಸ್ಥೆ ಇರುವುದಿಲ್ಲ. ಜನರು ತಮ್ಮ ಸ್ವಂತ ವಾಹನಗಳಲ್ಲಿಯೂ ಅನಿವಾರ್ಯ ಕಾರಣ ಹೊರತುಪಡಿಸಿ ಅನಗತ್ಯವಾಗಿ ಸಂಚರಿಸುವಂತಿಲ್ಲ.

ಗೂಡ್ಸ್‌ ವಾಹನಗಳ ಓಡಾಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅವಕಾಶ ನೀಡಲಾಗಿದೆ. ಅಂತಾರಾಜ್ಯ ಗೂಡ್ಸ್‌ ವಾಹನಗಳ ಸಂಚಾರ ಇರಲಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ