ವಿಧಾನ ಪರಿಷತ್ ಚುನಾವಣೆ ಕಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು!

May 24, 2024, 10:59 PM IST

ವಿಧಾನ ಪರಿಷತ್ ಚುನಾವಣೆ ಕಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು ಇದೀಗ  ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಬೋಸರಾಜು ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಗೋವಿಂದರಾಜು ಹೆಸರು ಬಹುತೇಕ ಫೈನಲ್. ಇದರೊಂದಿಗೆ ಯತೀಂದ್ರ ಸಿದ್ದರಾಮಯ್ಯ ಹೆಸರು ಕಣದಲ್ಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟಿದ್ದ ಯತೀಂದ್ರ ಸಿದ್ದರಾಮಯ್ಯಗೆ ಇದೀಗ ಪರಿಷತ್ ಚುನಾವಣೆ ಪರಿಷತ್ ಚುನಾವಣೆ ಕಣ ಇದೀಗ ರಂಗೇರಿದೆ.