Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Suvarna News   | Asianet News
Published : Nov 28, 2021, 03:16 PM ISTUpdated : Nov 28, 2021, 03:22 PM IST

ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಬೆಂಗಳೂರು (ನ. 28): ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ (Cyclone) ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಕಳೆದ ನಾಲ್ಕು ದಿನಗಳಿಂದ ಮತ್ತೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಮಿಳುನಾಡು ಪುನಃ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ ಮಾನ್ಸೂನ್‌ ವೇಳೆ ಆಗಬೇಕಾದ ಸಾಮಾನ್ಯಕ್ಕಿಂತ ಶೇ.75  ರಷ್ಟುಹೆಚ್ಚುವರಿ ಮಳೆಯಾಗಿದ್ದು, 3 ದಿನದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಕರಾವಳಿ ಭಾಗಗಳಲ್ಲಿ ನ.29ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more