ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಮತ್ತೆ ಗಡಿ ಭಾಗದ ಕನ್ನಡಿಗರ ಮೇಲೆ ದಬ್ಬಾಳಿಕೆ ಶುರು ಮಾಡಿ ಉದ್ಧಟತನ ಮೇರೆಯುತ್ತಿದ್ದಾರೆ. ಈ ಮೂಲಕ ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ.
ಸಾಂಗ್ಲಿ, (ಫೆ.18): ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಮತ್ತೆ ಗಡಿ ಭಾಗದ ಕನ್ನಡಿಗರ ಮೇಲೆ ದಬ್ಬಾಳಿಕೆ ಶುರು ಮಾಡಿ ಉದ್ಧಟತನ ಮೇರೆಯುತ್ತಿದ್ದಾರೆ. ಈ ಮೂಲಕ ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ.
ಮರಾಠಿ ಮಾತನಾಡುವಂತೆ ತುಮಕೂರು ಚಾಲಕನ ಬೆತ್ತಲೆಗೊಳಿಸಿ ಹಲ್ಲೆ
ಹೌದು... ಜತ್, ಅಕ್ಕಲಕೋಟ ಹಾಗೂ ದಕ್ಷಿಣ ಸೋಲಾಪುರ ತಾಲೂಕಿನ ಕನ್ನಡಿಗರ ಮೇಲೆ ಮರಾಠಿ ಹೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಇದಕ್ಕೆ ಜನರು ಮಹಾ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.