ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ವಿರೋಧ

ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ವಿರೋಧ

Published : Apr 25, 2022, 07:54 PM IST

ಪಿಎಸ್ಐ ನೇಮಕಾತಿ ಹಗರಣ ಕಿಂಗ್ ಪಿನ್ ಎನಿಸಿಕೊಂಡಿರುವ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಸಿಐಡಿ ಈ ಅರ್ಜಿಗೆ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು (ಏ.25): ರಾಜ್ಯದಲ್ಲಿನ ಪಿಎಸ್ಐ ನೇಮಕಾತಿ ಹಗರಣದ (PSI Recruitment Scam) ಕಿಂಗ್ ಪಿನ್ ಎನಿಸಿಕೊಂಡಿರುವ ದಿವ್ಯಾ ಹಾಗರಗಿ (Divya Hagargi) ಈವರೆಗೂ ತಲೆಮರೆಸಿಕೊಂಡಿದ್ದು, ಅವರ  ಪತ್ತೆ ಸಾಧ್ಯವಾಗಿಲ್ಲ. ಈ ನಡುವೆ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ತಕಾರರು ಎತ್ತಿದೆ.

ಇದು ಸಂಘಟಿತ ಅಪರಾಧ ಎಂದು ಸಿಐಡಿ ಪರ ವಕೀಲರು ಹೇಳಿದ್ದು, ಹಾಗೇನಾದರೂ ಜಾಮೀನು ನೀಡಿದಲ್ಲಿ ಇವರಿಂದ ಸಾಕ್ಷಿನಾಶವಾಗಲಿದೆ ಎಂದು ಹೇಳಿದ್ದಾರೆ. ಈ ಐವರಿಗೆ ನಿರೀಕ್ಷಣಾ ಜಾಮೀನನ್ನು ಯಾವುದೇ ಕಾರಣಕ್ಕೂ ನೀಡಬೇಡಿ ಎಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ.

PSI Scam: ಇಷ್ಟು ದಿನಗಳಾದ್ರೂ ದಿವ್ಯಾ ಹಾಗರಗಿ ಅರೆಸ್ಟ್‌ ಯಾಕಿಲ್ಲ? ಶಾಸಕ ಪ್ರಶ್ನೆ

ಕಲಬುರಗಿ ಕೋರ್ಟ್ ಗೆ  (Kalaburagi Court) ಸಿಐಡಿ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ. ಆರೋಪಿ ದಿವ್ಯಾ ಹಾಗರಗಿ 15 ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ವಕೀಲರು ಹೇಳಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ದಿವ್ಯಾ ಹಾಗರಿಗಿ ಸೇರಿದಂತೆ ಐವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more