News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

Published : Feb 04, 2022, 11:59 PM IST

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್ ವಿಚಾರ
ಹೈಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಸಂಘರ್ಷ
ಅರಾಜಕತೆ ಸೃಷ್ಟಿ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಬೆಂಗಳೂರು (ಫೆ. 4): ಉಡುಪಿ (Udupi) ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಪ್ರಕರಣ ಇಂದು ಕರ್ನಾಟಕಕ್ಕೆ (Karnataka) ವ್ಯಾಪಿಸುವ ಲಕ್ಷಣ ತೋರಿದೆ. ಕುಂದಾಪುರ (Kundapur), ಮೈಸೂರಿನಲ್ಲೂ (Mysore) ಹಿಜಾಬ್ ಪ್ರಕರಣಗಳು ವರದಿ ಆಗಿರುವ ಬೆನ್ನಲ್ಲಿಯೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎನ್ನುವ ವಿಚಾರ ಈಗ ಹಲವಾರು ಪ್ರತಿಕ್ರಿಯೆಗೆ ವೇದಿಕೆಯಾಗಿದೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ( Education minister BC Nagesh), ಅರಾಜಕತೆ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Hijab Controversy : ಕೋರ್ಟ್ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ!
ಉಡುಪಿ ಕಾಲೇಜಿನಲ್ಲಿ ಉಂಟಾಗಿರುವ ಹಿಜಾಬ್ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.  ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಿಜಾಬ್  ವಿವಾದ ದೊಡ್ಡ ಮಟ್ಟದ ಚರ್ಚೆಯಾಗುತ್ತಿರುವಾಗ ನ್ಯಾಯಾಲಯಗಳು ನೀಡಿರುವ  ಹಲವು ತೀರ್ಮಾನಗಳನ್ನು ಚರ್ಚೆ ಮಾಡಲಾಗುತ್ತಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more