ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

Published : Oct 03, 2021, 10:46 AM IST

ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  

ಬೆಂಗಳೂರು (ಅ. 03): ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. 

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್‌ ಲಸಿಕೆ ನೀಡಿರುವುದು, ಕೊರೋನೋತ್ತರ ತಪಾಸಣೆ ಸೇರಿದಂತೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!