Hijab Row: ಒತ್ತಡಕ್ಕೆ ಮಣಿದರೆ  ಮುಂದೊಂದು ದಿನ ದೇಶ ತುಂಡು ಮಾಡ್ತಾರೆ: ಪ್ರತಾಪ್ ಸಿಂಹ

Hijab Row: ಒತ್ತಡಕ್ಕೆ ಮಣಿದರೆ ಮುಂದೊಂದು ದಿನ ದೇಶ ತುಂಡು ಮಾಡ್ತಾರೆ: ಪ್ರತಾಪ್ ಸಿಂಹ

Published : Feb 15, 2022, 04:21 PM IST

ಒಂದೆಡೆ ಹಿಜಾಬ್ ಗಲಾಟೆ, ಇನ್ನೊಂದೆಡೆ ಹಿಜಾಬ್ ವಿಚಾರವಾಗಿ ರಾಜಕೀಯ ನಾಯಕರ ಕಿತ್ತಾಟ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ.
 

ಬೆಂಗಳೂರು (ಫೆ. 15): ಒಂದೆಡೆ ಹಿಜಾಬ್ ಗಲಾಟೆ, (Hijab Row) ಇನ್ನೊಂದೆಡೆ ಹಿಜಾಬ್ ವಿಚಾರವಾಗಿ ರಾಜಕೀಯ ನಾಯಕರ ಕಿತ್ತಾಟ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ.

'ಕೋರ್ಟ್‌ ತೀರ್ಪು ಬರುವವರೆಗೂ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಬಾರದು. ಇವತ್ತು ಹಿಜಾಬ್‌ ಕೇಳ್ತಾರೆ, ನಾಳೆ ಬುರ್ಕಾ ಹಾಕೊಂಡು ಬರ್ತಾರೆ. ಶುಕ್ರವಾರ ಬಂದ್ರೆ ಶಾಲೆಯಲ್ಲೇ ನಮಾಜ್‌ ಮಾಡ್ತೀವಿ ಅಂತಾರೆ. ಕ್ಲಾಸ್‌ ರೂಂನಲ್ಲಿ ಪ್ರೇಯರ್‌ ಹಾಲ್‌ ಕಟ್ಟಿಸಿಕೊಡಿ ಅಂತಾರೆ. ಮುಂದೊಂದು ದಿನ ದೇಶ ತುಂಡು ಮಾಡಿ ಅಂತಾರೆ. 70 ವರ್ಷಗಳ ಹಿಂದೆ ಇವರೆಲ್ಲಾ ಇದನ್ನೇ ಮಾಡಿದ್ದು. ಇವರ ಒತ್ತಡಕ್ಕೆ ಮಣಿಯುತ್ತಾ ಹೋದರೆ ದೇಶವನ್ನ ತುಂಡರಿಸುತ್ತಾರೆ' ಎಂದು ಪ್ರತಾಪ್ ಸಿಂಹ (Pratap simha) ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಕೋಮುವಾದಿ ಪಕ್ಷಗಳಾಗಿದ್ದು, ಅವರು ಎಲ್ಲೆಡೆ ಶಾಂತಿ ಮತ್ತು ಸೌಹಾರ್ದವನ್ನು ಕೆಡಿಸಿ ಅದರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಸೌಹಾರ್ದಕ್ಕೆ ಎರಡೂ ಪಕ್ಷಗಳು ಜಂಟಿಯಾಗಿ ಬೆಂಕಿ ಇಟ್ಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್‌ ಆರೋಪಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more