ಹೈಕಮಾಂಡ್ ಶ್ರೀರಕ್ಷೆ, ಭಿನ್ನಮತರ ಅಸಮಾಧಾನ; ಸಿಎಂ ವಿರುದ್ಧ ಸ್ಫೋಟಗೊಳ್ಳುತ್ತಾ ಬಂಡಾಯ.?

ಹೈಕಮಾಂಡ್ ಶ್ರೀರಕ್ಷೆ, ಭಿನ್ನಮತರ ಅಸಮಾಧಾನ; ಸಿಎಂ ವಿರುದ್ಧ ಸ್ಫೋಟಗೊಳ್ಳುತ್ತಾ ಬಂಡಾಯ.?

Published : Jun 13, 2021, 03:25 PM IST

- ಬಿಎಸ್‌ವೈ ಸಿಎಂ ಆಗಿ ಮುಂದುವರೆಯಲಿ : ಯೋಗೇಶ್ವರ್

- ಕುತೂಹಲ ಮೂಡಿಸಿದೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ 

- ಬಿಎಸ್‌ವೈ ಪರ ಬೆಕ್ಕಿನ ಕಲ್ಮಠ ಶ್ರೀ ಬ್ಯಾಟಿಂಗ್

ಬೆಂಗಳೂರು (ಜೂ. 13): ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಬೇರೆ ಬೇರೆ ರಾಜಕೀಯ ಬದಲಾವಣೆಗಳು ನಡೆಯುತ್ತಿದೆ. ಸಿಎಂ ಆಗಿ ಮುಂದುವರೆಯುವುದು ಬೇಡ ಅಂತ ಯಾರು ಹೇಳಿದ್ದಾರೆ? ಅವರೇ ಮುಂದುವರೆಯಲಿ ಎಂದು ಯೋಗೇಶ್ವರ್ ಹೇಳಿದ್ದಾರೆ.

ಇನ್ನೊಂದು ಕಡೆ ಬಿಜೆಪಿ ಭಿನ್ನಮತರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ ಹಿಂದಿನ ರಹಸ್ಯ ಕುತೂಹಲ ಮೂಡಿಸಿದೆ. ಇದೆಲ್ಲದರ ನಡುವೆ  ಬೆಕ್ಕಿನ ಕಲ್ಮಠ ಶ್ರೀ ಸಿಎಂ ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದರೆ ತಮ್ಮ ತಲೆ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಂಡ ಹಾಗೆ ಎಂದು ಎಚ್ಚರಿಸಿದ್ದಾರೆ. ಇವೆಲ್ಲದರ ಇನ್‌ಸೈಡ್ ಸುದ್ದಿ ಇಲ್ಲಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!