ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

Published : Jun 18, 2021, 01:55 PM ISTUpdated : Jun 18, 2021, 01:59 PM IST

- ಬಿಜೆಪಿ ಎಂಎಲ್‌ಎಗಳಿಂದ ಅಭಿಪ್ರಾಯ ಸಂಗ್ರಹಿಸಿದ ಉಸ್ತುವಾರಿ ಅರುಣ್‌ ಸಿಂಗ್‌

- ಬಿಎಸ್‌ವೈ ಪರ, ವಿರುದ್ಧ 52 ಶಾಸಕರ ದನಿ

- ಬಿಎಸ್‌ವೈ ಬದಲಿಸಿದರೆ ಕಾಂಗ್ರೆಸ್‌ಗೆ ಅನುಕೂಲ: ಪರ ಶಾಸಕರು

 

ಬೆಂಗಳೂರು (ಜೂ. 18): ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಡಳಿತಾರೂಢ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ, ಮುಗಿದಿದ್ದು ಸುಮಾರು 52 ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪರ-ವಿರೋಧದ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ.

ಬದಲಾವಣೆ ವಿರೋಧವಾಗಿರುವ ಶಾಸಕರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾಯಿಸಬಾರದು. ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ಪರ್ಯಾಯ ನಾಯಕರು ಪಕ್ಷದಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬದಲಾವಣೆ ಪರ ಇರುವ ಶಾಸಕರು, ಆಡಳಿತದಲ್ಲಿ ಯಡಿಯೂರಪ್ಪ ಅವರ ಕುಟುಂಬದ ಹಸ್ತಕ್ಷೇಪದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!