Karnataka Politics:  ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Karnataka Politics: ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Published : Feb 05, 2022, 04:06 PM ISTUpdated : Feb 05, 2022, 05:56 PM IST

ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. 

 

ಬೆಂಗಳೂರು (ಫೆ. 05): ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. ಅತ್ಯಾಚಾರ ಆರೋಪದಿಂದ ಮಾಜಿ ಸಚಿವರಿಗೆ ಕ್ಲೀನ್‌ಚೀಟ್‌ ನೀಡಿ ಎಸ್‌ಐಟಿಯು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿದೆ.

ಅತ್ಯಾಚಾರ ಪ್ರಕರಣದ ದೂರುದಾರೆಯನ್ನು ಉದ್ಯೋಗದಾಸೆ ತೋರಿಸಿ ನಂಬಿಸಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನುವುದಕ್ಕೆ ತನಿಖೆ ವೇಳೆ ಪುರಾವೆ ಸಿಕ್ಕಿಲ್ಲ. ಹೀಗಾಗಿ ರಮೇಶ್‌ ಜಾರಕಿಹೊಳಿ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ ಎಂದು ಎಸ್‌ಐಟಿ ಹೇಳಿದೆ ಎನ್ನಲಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more