ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

Published : Aug 06, 2021, 03:09 PM ISTUpdated : Aug 06, 2021, 03:11 PM IST

ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

ಬೆಂಗಳೂರು (ಆ. 06): ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

'ಪಕ್ಷದ ಉಪಾಧ್ಯಕ್ಷನಾಗಿ ನಾನು ಇಡೀ ರಾಜ್ಯ ಸುತ್ತಬೇಕಿದೆ. ವಿಶೇಷವಾಗಿ ಹಳೆಯ ಮೂಸೂರು ಭಾಗದಲ್ಲಿ ಸುತ್ತಬೇಕು. ನನ್ನನ್ನು ಗುರುತಿಸಿರುವ ಕ್ಷೇತ್ರ ವರುಣಾ, ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ. ಆದರೆ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು' ಎಂದಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!