ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

Published : May 11, 2022, 07:47 PM IST

ಒಂದು ವೇಳೆ  ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್ ಸಿಗಲಿದೆ? ಯಾರೆಲ್ಲರ ಹೆಸರು ಲಿಸ್ಟ್‌ನಲ್ಲಿದೆ? ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್‌...
 

ಬೆಂಗಳೂರು (ಮೇ. 11): ಸಂಪುಟ ವಿಸ್ತರಣೆಗೆ (cabinet expansion) ಒಂದು ವೇಳೆ ಗ್ರೀನ್ ಸಿಗ್ನಲ್ ಸಿಕ್ಕಿದ್ದಲ್ಲಿ ಯಾರಿಗೆಲ್ಲಾ ಹೊಡೆಯಲಿದೆ ಜಾಕ್ ಪಾಟ್. ಸಚಿವ ಸಂಪುಟ ರೇಸ್ ನಲ್ಲಿ ಸಾಕಷ್ಟು ಸಚಿವಾಕಾಂಕ್ಷಿಗಳಿದ್ದಾರೆ. ಒಂದು ಅಂದಾಜಿನ ಪ್ರಕಾರ,  9 ಮಂದಿ ಸಚಿವಾಕಾಂಕ್ಷಿಗಳು ರೇಸ್ ನಲ್ಲಿದ್ದಾರೆ ಎಂದು ಹೇಳಲಾಗಿದೆ. 

ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayaendra), ಎಂಎಲ್ ಸಿ ಸಿಪಿ ಯೋಗೇಶ್ವರ್, ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕುಡಚಿಯ ಶಾಸಕ ಪಿ.ರಾಜೀವ್, ಎಂಎಲ್ ಸಿ ರವಿಕುಮಾರ್, ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಹುಬ್ಬಳ್ಳಿ-ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹೆಸರುಗಳು ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ.

ದಿವ್ಯಾಳ ಗಂಡನಿಗೆ, ಆರ್.ಡಿ ಅಣ್ಣನಿಗೆ ಜೈಲೇ ಗತಿ, 13 ಆರೋಪಿಗಳ ಬೇಲ್ ರಿಜೆಕ್ಟ್

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಮಯದಲ್ಲಿ ಇವರೆಲ್ಲರೂ ತಮಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more