Karnataka Rain | ಸಿಎಂ ಬಳಿ ಕೇಂದ್ರದಿಂದ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

Karnataka Rain | ಸಿಎಂ ಬಳಿ ಕೇಂದ್ರದಿಂದ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

Suvarna News   | Asianet News
Published : Nov 23, 2021, 11:08 AM IST

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆ ಹಾನಿ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ. ಬೆಳೆ ಹಾನಿ ಯಾವ ಪ್ರಮಾಣದಲ್ಲಾಗಿದೆ ಎನ್ನುವುದನ್ನು ವಿಚಾರಿಸಿದ್ದಾಗಿ ಸಿಎಂ  ಬೊಮ್ಮಾಯಿ ತಿಳಿಸಿದರು.  ಕೇಂದ್ರದಿಂದ ಅಗತ್ಯ ನೆರವು ಒದಗಿಸುವುದಾಗಿಯು ಪ್ರಧಾನಿ ಮೋದಿ ಭರವಸೆ  ನೀಡಿದ್ದಾರೆ

ಬೆಂಗಳೂರು (ನ.23):  ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಭಾರಿ ಪ್ರಮಾಣದಲ್ಲಿ ಮಳೆ (Rain) ಸುರಿಯುತ್ತಿದ್ದು ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ. ಬೆಂಗಳೂರು ನಗರದಲ್ಲಿ  ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿದೆ. ಜನವಸತಿ ಪ್ರದೇಶಗಳು ನೀರಿನಿಂದಾವೃತವಾಗಿದೆ.  ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.  ಜಿಲ್ಲೆಗಳಲ್ಲಿ ಬೆಳೆಗಳು ನೀರುಪಾಲಾಗಿವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಳೆ ಹಾನಿ ಪ್ರದೇಶಕ್ಕೆ ತಾವೇ ಸ್ವತಃ ಭೇಟಿ ನೀಡುವುದಾಗಿ ಹೇಳಿದ್ದಾರೆ. 

Bengaluru Rains: 3 ತಾಸಿನ ಮಳೆಗೆ ತತ್ತರಿಸಿದ ಉದ್ಯಾನ ನಗರಿ : BBMPಗೆ ಜನರ ಹಿಡಿಶಾಪ!

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆ ಹಾನಿ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ. ಬೆಳೆ ಹಾನಿ ಯಾವ ಪ್ರಮಾಣದಲ್ಲಾಗಿದೆ ಎನ್ನುವುದನ್ನು ವಿಚಾರಿಸಿದ್ದಾಗಿ ಸಿಎಂ  ಬೊಮ್ಮಾಯಿ ತಿಳಿಸಿದರು.  ಕೇಂದ್ರದಿಂದ ಅಗತ್ಯ ನೆರವು ಒದಗಿಸುವುದಾಗಿಯು ಪ್ರಧಾನಿ ಮೋದಿ ಭರವಸೆ  ನೀಡಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more