ಛಾಯಾ ಭಗವತಿ ದೇವಿ ಪಾದಸ್ಪರ್ಶ ಮಾಡಿದ 'ಕೃಷ್ಣೆ'..!

ಛಾಯಾ ಭಗವತಿ ದೇವಿ ಪಾದಸ್ಪರ್ಶ ಮಾಡಿದ 'ಕೃಷ್ಣೆ'..!

Published : Aug 18, 2020, 11:01 AM IST

ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದರು ಛಾಯಾ ಭಗವತಿ ದೇವಿ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಗರ್ಭಗುಡಿ ಒಳಗೆ ನೀರು ನುಗ್ಗಿದೆ. ಹಾಗಾಗಿ ಮೆಟ್ಟಿಲ ಮೇಲೆಯೇ ಅರ್ಚಕರು ಪೂಜೆ ಮಾಡಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗಿದ್ದಾರೆ. ಒಂದು ಕಡೆ ತುಂಬಿ ಹರಿಯುತ್ತಿರುವ ಕೃಷ್ಣೆ, ಇನ್ನೊಂದು ಕಡೆ ಗರ್ಭಗುಡಿಯೊಳಗೆ ನುಗ್ಗಿದ ನೀರು. ಆದರೂ ದೇವಿಯ ದರ್ಶನ ಪಡೆಯಲು ಭಕ್ತವೃಂದ ಆಗಮಿಸುತ್ತಿದೆ. 

ಬೆಂಗಳೂರು (ಆ. 18): ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದರು ಛಾಯಾ ಭಗವತಿ ದೇವಿ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಗರ್ಭಗುಡಿ ಒಳಗೆ ನೀರು ನುಗ್ಗಿದೆ. ಹಾಗಾಗಿ ಮೆಟ್ಟಿಲ ಮೇಲೆಯೇ ಅರ್ಚಕರು ಪೂಜೆ ಮಾಡಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗಿದ್ದಾರೆ. ಒಂದು ಕಡೆ ತುಂಬಿ ಹರಿಯುತ್ತಿರುವ ಕೃಷ್ಣೆ, ಇನ್ನೊಂದು ಕಡೆ ಗರ್ಭಗುಡಿಯೊಳಗೆ ನುಗ್ಗಿದ ನೀರು. ಆದರೂ ದೇವಿಯ ದರ್ಶನ ಪಡೆಯಲು ಭಕ್ತವೃಂದ ಆಗಮಿಸುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!