ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

Published : Apr 12, 2021, 10:44 AM ISTUpdated : Apr 12, 2021, 10:46 AM IST

ಮುಷ್ಕರ ನಿರತ ಸಾರಿಗೆ ನೌಕರರು ಇಂದಿನಿಂದ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು, ನಿರ್ಧರಿಸಿದ್ದಾರೆ. ನೌಕರರ ಕುಟುಂಬದ ಸದಸ್ಯರು ಇಂದು ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ 'ತಟ್ಟೆ-ಲೋಟ' ಬಡಿದು ಸತ್ಯಾಗ್ರಹ ಮಾಡಲಿದ್ದಾರೆ. 
 

ಬೆಂಗಳೂರು (ಏ. 12): ಮುಷ್ಕರ ನಿರತ ಸಾರಿಗೆ ನೌಕರರು ಇಂದಿನಿಂದ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು, ನಿರ್ಧರಿಸಿದ್ದಾರೆ. ನೌಕರರ ಕುಟುಂಬದ ಸದಸ್ಯರು ಇಂದು ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ 'ತಟ್ಟೆ-ಲೋಟ' ಬಡಿದು ಸತ್ಯಾಗ್ರಹ ಮಾಡಲಿದ್ದಾರೆ. ಒಂದು ಕಡೆ ಸಾರಿಗೆ ನೌಕರರು ಬಗ್ಗುತ್ತಿಲ್ಲ, ನೌಕರರ ಮುಷ್ಕರಕ್ಕೆ ಸರ್ಕಾರ ಮಣಿಯುತ್ತಿಲ್ಲ. ಹಗ್ಗ-ಜಗ್ಗಾಟ ಮುಂದುವರೆದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!