ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ (Rajkumar Patil) ಮೇಲೆ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು (ಫೆ. 07): ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ (Rajkumar Patil) ಮೇಲೆ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಶಾಸಕ ರಾಜ್‌ಕುಮಾರ್ ಪಾಟೀಲ್ ದೊಡ್ಡ ಫ್ರಾಡ್. ನನ್ನ ಮಗನಿಗೂ, ಆತನಿಗೂ ಸಂಬಂಧವಿದೆ. ಅದನ್ನು ಒಪ್ಪಿಕೊಳ್ಳಲಿ ಎಂದು ಒತ್ತಾಯಿಸಿದ್ದಾಳೆ. ಪೊಲೀಸರು ನನ್ನನ್ನು ಠಾಣೆಯಲ್ಲಿ ಕೂಡಿ ಹಾಕಿದ್ದರು. ಗುಹೆ ರೀತಿ ಇತ್ತು. ರಾತ್ರಿ 9 ಗಂಟೆಯ ಬಳಿಕ ಠಾಣೆಯಿಂದ ಬಿಟ್ಟಿದ್ದಾರೆ. ಶಾಸಕರಿಂದ ನನಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸಬೇಕೆಂದು ಮಹಿಳೆ ಒತ್ತಾಯಿಸಿದ್ದಾಳೆ.