ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಟಾರ್ಗೆಟ್ ಫಿಕ್ಸ್...!

ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಟಾರ್ಗೆಟ್ ಫಿಕ್ಸ್...!

Suvarna News   | Asianet News
Published : Jul 22, 2020, 01:20 PM IST

ಕರ್ನಾಟಕದಲ್ಲಿ ಪ್ರತಿನಿತ್ಯ ಮೂರು ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಕೊರೋನಾ ಅಬ್ಬರನ್ನು ತಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಟೆಸ್ಟಿಂಗ್ ಗುರಿ ಇಟ್ಟುಕೊಳ್ಳಲಾಗಿದೆ.

ಬೆಂಗಳೂರು(ಜು.22): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾಟ ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಕೊರೋನಾ ಸುನಾಮಿ ತಗ್ಗಿಸಲು ಪ್ರತಿದಿನ 35 ಸಾವಿರ ಟೆಸ್ಟಿಂಗ್ ನಡೆಸಲು ಮುಂದಾಗಿದೆ.

ಕರ್ನಾಟಕದಲ್ಲಿ ಪ್ರತಿನಿತ್ಯ ಮೂರು ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಕೊರೋನಾ ಅಬ್ಬರನ್ನು ತಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಟೆಸ್ಟಿಂಗ್ ಗುರಿ ಇಟ್ಟುಕೊಳ್ಳಲಾಗಿದೆ.

ಜಿಲ್ಲಾವಾರು ರಾಪಿಡ್‌ ಆಂಟಿಜನ್ ಟೆಸ್ಟಿಂಗ್‌ಗೆ ಟಾರ್ಗೆಟ್ ನೀಡಲಾಗಿದೆ. ಇದಕ್ಕಾಗಿ 2 ಲಕ್ಷ ರಾಪಿಡ್ ಟೆಸ್ಟಿಂಗ್ ಕಿಟ್ ಪೂರೈಸಲಾಗಿದೆ. ಒಂದು ವಾರದೊಳಗಾಗಿ ಈ ಟಾರ್ಗೆಟ್ ರೀಚ್ ಆಗುವ ಗುರಿ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!