ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..

ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..

Published : Aug 16, 2023, 08:03 PM IST

ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರು (ಆ.16): ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳ ಕೇಳಿ ಬರ್ತಿದೆ. ಇದನ್ನ ಒಂದು ಪಕ್ಷ ಮಾಡಿಸ್ತಿದ್ದಾರೆ. ಆದರೆ, ರಾಜ್ಯದಲ್ಲಿ ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಯಾರೂ ಕೂಡ ಪಾಸ್ ಪಡೆಯುವ ಅಗತ್ಯ ಇಲ್ಲ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೆವೆ.. 10 ವರ್ಷವೂ ಈ ಯೋಜನೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನು ಸಾಮಾಜಿಕ‌ ಜಾಲತಾಣಗಳಲ್ಲಿ  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂದು ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!