Digital Media Forum : ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ ಲಾಂಚ್

Digital Media Forum : ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ ಲಾಂಚ್

Published : Dec 13, 2021, 10:10 AM ISTUpdated : Dec 13, 2021, 10:54 AM IST

 ಕರ್ನಾಟಕ ಪ್ರೆಸ್ ಕ್ಲಬ್ ಅವರಣದಲ್ಲಿ ಡಿಜಿಟಲ್ ಮೀಡಿಯಾ ಫೋರಂ ಲಾಂಚ್ ಮಾಡಲಾಯಿತು.  ಮೀಡಿಯಾ ಫೋರಂ ಅಧ್ಯಕ್ಷರಾಗಿ ಸಮೀ  ಬೆಳಗೂರು ಹಾಗು ಉಪಾಧ್ಯಕ್ಷರಾಗಿ ಸುನಿಲ್ ಮತ್ತು ವಸಂತ್ ಆಯ್ಕೆಯಾದರು.  ಪ್ರಧಾನ  ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ  ಜಂಟಿ  ಕಾರ್ಯದರ್ಶಿಯಾಗಿ ರಜನಿ ಮಾಲತೇಶ್ ಖಜಾಂಚಿಯಾಗಿ  ಸನತ್  ರೈ ಅವರನ್ನು ಆಯ್ಕೆ ಮಾಡಲಾಯಿತು. 

ಬೆಂಗಳೂರು (ಡಿ.13): ಕರ್ನಾಟಕ ಪ್ರೆಸ್ ಕ್ಲಬ್ (Karnataka Press Club) ಅವರಣದಲ್ಲಿ ಡಿಜಿಟಲ್ ಮೀಡಿಯಾ ಫೋರಂ (Digital Media Forum) ಲಾಂಚ್ ಮಾಡಲಾಯಿತು.  ಮೀಡಿಯಾ ಫೋರಂ ಅಧ್ಯಕ್ಷರಾಗಿ ಸಮೀಉಲ್ಲ ಬೆಲಗೂರು ಹಾಗು ಉಪಾಧ್ಯಕ್ಷರಾಗಿ ಸುನಿಲ್ ಮತ್ತು ವಸಂತ್ ಆಯ್ಕೆಯಾದರು.  ಪ್ರಧಾನ  ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ  ಜಂಟಿ  ಕಾರ್ಯದರ್ಶಿಯಾಗಿ ರಜನಿ ಮಾಲತೇಶ್ ಖಜಾಂಚಿಯಾಗಿ  ಸನತ್  ರೈ ಅವರನ್ನು ಆಯ್ಕೆ ಮಾಡಲಾಯಿತು. 

State Against Journalists: ಪತ್ರಕರ್ತರ ದನಿ ಅಡಗಿಸಲು ಪೊಲೀಸ್‌ ಬಳಕೆ ಆಗಕೂಡದು: ಸುಪ್ರೀಂ ಕೋರ್ಟ್

ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಡಿಜಿಟಲ್ ಮೀಡಿಯಾ ಮುಖ್ಯಸ್ಥರನ್ನು ಒಳಗೊಂಡು ಕಾರ್ಯನಿರ್ವಹಿಸಲಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more