News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!

News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!

Published : Oct 26, 2023, 12:10 AM IST

ರಾಜ್ಯದಲ್ಲಿ ಹುಲಿ ಉಗುರು ಸಂಚಲನ ಸೃಷ್ಟಿಸಿದೆ. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿದ ಬೆನ್ನಲ್ಲಿಯೇ, ಅದೇ ರೀತಿಯ ಹುಲಿ ಉಗುರು ಪೆಂಡೆಂಟ್‌ಗಳನ್ನು ಹೊಂದಿರುವ ಸ್ಯಾಂಡಲ್‌ವುಡ್‌ ನಟರನ್ನೂ ಬಂಧಿಸುವಂತೆ ಆಗ್ರಹ ಜೋರಾಗಿದೆ.
 

ಬೆಂಗಳೂರು (ಅ.25): ಹುಲಿ ಉಗುರು ಹೊಂದಿದ್ದ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕೆ 'ಹಳ್ಳಿಕಾರ್‌ ಒಡೆಯ' ಹಾಗೂ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಹುಲಿ ಉಗುರು ಲಾಕೆಟ್ ಧರಿಸಿ  ‘ಹಳ್ಳಿಕಾರ್ ಒಡೆಯ’ ತಗ್ಲಾಕಿಕೊಂಡಿದ್ದೇ, ಅದೇ ರೀತಿಯ ಪೆಂಡೆಂಟ್‌ ಧರಿಸಿರುವ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಬಂಧನಕ್ಕೆ ಆಗ್ರಹ ಜೋರಾಗಿದೆ.

ಅ.23ಕ್ಕೆ ಬಿಗ್‌ಬಾಸ್‌ ಸ್ಪರ್ಧಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು. ವೈಲ್ಡ್‌ ಲೈಫ್‌ ಪ್ರೊಟೆಕ್ಷನ್ ಕಾಯ್ದೆಯಡಿ ಸಂತೋಷ್ ಬಂಧನವಾಗಿತ್ತು. ಪ್ರಸ್ತುತ 2ನೇ ಎಸಿಜೆಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಅವರೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ನಿಖಿಲ್‌ಗೆ ಗಿಫ್ಟ್ ಬಂದಿರೋದು ಎಂದು ಅರಣ್ಯಾಧಿಕಾರಿಗಳಿಗೆ ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಎಚ್‌ಡಿಕೆ!

ಈ ನಡುವೆ ವರ್ತೂರು ಸಂತೋಷ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದ ನಟ ದರ್ಶನ್‌, ಜಗ್ಗೇಶ್‌, ನಿಖಿಲ್‌ ಕುಮಾರಸ್ವಾಮಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ವಿನಯ್‌ ಗುರೂಜಿ. ಧನಂಜಯ ಗುರೂಜಿ ಅವರನ್ನು ಬಂಧಿಸಿ ಎನ್ನುವ ಆಗ್ರಹ ವ್ಯಕ್ತವಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!