ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

Published : Jan 09, 2024, 11:30 AM ISTUpdated : Jan 22, 2024, 04:57 PM IST

ರಾಜ್ಯ ಕಳುಹಿಸಿದ್ದ ನಾಲ್ಕು ಸ್ತಬ್ಧ ಚಿತ್ರಗಳಿಗೆ ಇನ್ನು ಅನುಮತಿ ಸಿಕ್ಕಿಲ್ಲ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯ ಸ್ತಬ್ಧ ಚಿತ್ರ ಬಳಕೆಯಾವುದು ಅನುಮಾನವಾಗಿದೆ.
 

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ(ಖಾರನಾತಾಕಾ) ಶಾಕ್‌ ನೀಡಲಾಗಿದ್ದು, ರಕ್ಷಣಾ ಸಚಿವಾಲಯದ ಆಯ್ಕೆ ಸಮಿತಿಯಿಂದ ರಾಜ್ಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ರಾಜ್ಯ ಕಳುಹಿಸಿದ್ದ ಟ್ಯಾಬ್ಲೋ ಚಿತ್ರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಕಳೆದ 14 ವರ್ಷದಿಂದ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ನಾಲ್ಕು ಮಾದರಿಯ ಸ್ತಬ್ಧಚಿತ್ರಗಳನ್ನು ರಾಜ್ಯ ಸರ್ಕಾರ ಕಳುಹಿಸಿತ್ತು. ಬ್ರಾಂಡ್ ಬೆಂಗಳೂರು (Brand bengaluru), ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar), ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 (Bengaluru Airport Terminal 2), ಅಣ್ಣಮ್ಮ ದೇವಸ್ಥಾನದ (Annamma Temple) ಮಾದರಿಗಳನ್ನು ಕಳುಹಿಸಲಾಗಿತ್ತು. ರಾಜ್ಯದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಣೆ ಮಾಡಿದೆ ಎಂದು ರಾಜ್ಯದ ವಾರ್ತಾ ಇಲಾಖೆಯ ದೆಹಲಿ ಮೂಲಗಳು ಮಾಹಿತಿ ತಿಳಿಸಿವೆ.

ಇದನ್ನೂ ವೀಕ್ಷಿಸಿ:  NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more