ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

Published : Jun 30, 2020, 05:15 PM ISTUpdated : Jun 30, 2020, 05:20 PM IST

ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ ಬದಲಾಗಿ ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು, (ಜೂನ್.30): ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ ಬದಲಾಗಿ ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.

ಲಾಕ್‌ಡೌನ್‌ ಬಗ್ಗೆ ಚರ್ಚೆ: ಸಭೆಯಲ್ಲಿ ಅಂತಿಮವಾಗಿ ಮಹತ್ವದ ತೀರ್ಮಾನಕ್ಕೆ ಬಂದ ಸಿಎಂ

 ತಜ್ಞರ ವರದಿಯಂತೆ ಅಂತರ್ ಜಿಲ್ಲೆ ಓಡಾಟಕ್ಕೆ ನಿರ್ಬಂಧ ಹೇರವ ಬಗ್ಗೆ ಇಂದು (ಮಂಗಳವಾರ) ಸಿಎಂ ನಿವಾಸದಲ್ಲಿ ನಡೆಸ ಸಭೆ ನಡೀಯಿತಿ. ಈ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರ ಹಾಗೂ ಅಧಿಕಾರಿಗಳು ಅಭಿಪ್ರಾಯ ಕೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!