ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

Published : Oct 10, 2021, 11:47 AM IST

'ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

ಬೆಂಗಳೂರು (ಅ. 10):  ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.ಇನ್ನು ರಾಯಚೂರಿನ ಆರ್‌ಟಿಪಿಎಸ್‌, ವೈಟಿಪಿಎಸ್‌ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಅಭಾವ ಉಂಟಾಗಿದ್ದು, ಉಭಯ ಸ್ಥಾವರಗಳಿಂದ ಅರ್ಧಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. 

;ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!