2021 ರ ಆರಂಭದಲ್ಲಿಯೇ ಕೊರೊನಾಗೆ ವ್ಯಾಕ್ಸಿನ್ ಸಿಗಲಿದೆ. ವ್ಯಾಕ್ಸಿನ್ ಹಂಚಿಕೆಯ ಪ್ಲಾನ್ ಕೂಡಾ ಶುರುವಾಗಿದೆ. ಆಸ್ಟ್ರಾಜೆನಿಕಾ ಸಹಭಾಗಿತ್ವದಲ್ಲಿ ಲಸಿಕೆ ಅಭಿವೃದ್ಧಿ ಮಾಡಲಾಗುತ್ತಿದೆ.
ಬೆಂಗಳೂರು (ಅ. 31): 2021 ರ ಆರಂಭದಲ್ಲಿಯೇ ಕೊರೊನಾಗೆ ವ್ಯಾಕ್ಸಿನ್ ಸಿಗಲಿದೆ. ವ್ಯಾಕ್ಸಿನ್ ಹಂಚಿಕೆಯ ಪ್ಲಾನ್ ಕೂಡಾ ಶುರುವಾಗಿದೆ. ಆಸ್ಟ್ರಾಜೆನಿಕಾ ಸಹಭಾಗಿತ್ವದಲ್ಲಿ ಲಸಿಕೆ ಅಭಿವೃದ್ಧಿ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್‌ಎಸ್ ಸಂಸ್ಥೆ ಜೊತೆ ಟ್ರಯಲ್ ಕೂಡಾ ನಡೆದಿದೆ. ಮೊದಲ ಹಂತದ ಪ್ರಯೋಗ ಯಶಸ್ವಿಯಾಗಿದೆ. 2 ಹಾಗೂ 3 ನೇ ಹಂತದ ಪ್ರಯೋಗ ನಡೆಯುತ್ತಿದೆ' ಎಂದು ಸುಧಾಕರ್ ಹೇಳಿದ್ದಾರೆ.