19 ಜಿಲ್ಲೆ ಇಂದಿನಿಂದ ಅನ್‌ಲಾಕ್, ವಿಜಯಪುರ, ಶಿವಮೊಗ್ಗ, ಮಂಡ್ಯದ ಚಿತ್ರಣ

19 ಜಿಲ್ಲೆ ಇಂದಿನಿಂದ ಅನ್‌ಲಾಕ್, ವಿಜಯಪುರ, ಶಿವಮೊಗ್ಗ, ಮಂಡ್ಯದ ಚಿತ್ರಣ

Published : Jun 14, 2021, 11:22 AM ISTUpdated : Jun 14, 2021, 11:24 AM IST

- ಸೋಂಕು ಕಡಿಮೆಯಾದ ಜಿಲ್ಲೆಗಳಲ್ಲಿ ಕಠಿಣ ಕೊರೋನಾ ನಿರ್ಬಂಧ ಸಡಿಲ

- ಮಧ್ಯಾಹ್ನ 2ರವರೆಗೆ ಖರೀದಿ ಅವಕಾಶ, ಕಾರ್ಖಾನೆ ತೆರೆಯಲು ಅನುಮತಿ

- ರಾತ್ರಿ 7ರಿಂದ ಕೊರೋನಾ ಕರ್ಫ್ಯೂ,  11 ಜಿಲ್ಲೆಗಳಲ್ಲಿ ನಿರ್ಬಂಧ ಯಥಾಸ್ಥಿತಿ

ಬೆಂಗಳೂರು (ಜೂ. 14): ಕೋವಿಡ್‌ ಸೋಂಕು ತೀವ್ರವಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ 19 ಜಿಲ್ಲೆಗಳಲ್ಲಿ ಇಂದಿನಿಂದ ಮೊದಲ ಹಂತದ ಅನ್‌ಲಾಕ್‌ ಜಾರಿಗೆ ಬಂದಿದೆ. 

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟ, ಖರೀದಿಗೆ ಅವಕಾಶ ಸಿಗಲಿದೆ. ಆದರೆ, ಅನಗತ್ಯ ಓಡಾಟಕ್ಕೆ ಕಡಿವಾಣ ಮುಂದುವರಿಯಲಿದೆ. ಮದ್ಯದಂಗಡಿ ಮಧ್ಯಾಹ್ನದವರೆಗೆ ತೆರೆಯಲಿದ್ದು, ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೊಟೇಲ್‌ಗಳಲ್ಲಿ ತಿಂಡಿ, ಊಟದ ಪಾರ್ಸೆಲ್‌ಗೆ ಅನುಮತಿ ನೀಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಯಾವ ರೀತಿ ಚಿತ್ರಣ ಕಂಡು ಬಂದಿದೆ..? ಇಲ್ಲಿದೆ ವಿವರ 

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!