ಮಹಿಳೆಯರಿಗೆ ಸಾರಿಗೆ ಇಲಾಖೆ ಶಾಕ್‌! 3 ತಿಂಗಳ ನಂತರ ಬದಲಾಗುತ್ತಾ ಉಚಿತ ಪ್ರಯಾಣ ಸ್ಕೀಂ?

ಮಹಿಳೆಯರಿಗೆ ಸಾರಿಗೆ ಇಲಾಖೆ ಶಾಕ್‌! 3 ತಿಂಗಳ ನಂತರ ಬದಲಾಗುತ್ತಾ ಉಚಿತ ಪ್ರಯಾಣ ಸ್ಕೀಂ?

Published : Jun 06, 2023, 04:36 PM IST

3 ತಿಂಗಳ ನಂತರ ಉಚಿತ ಪ್ರಯಾಣ ಸ್ಕೀಂ ಬದಲಾಗಲಿದ್ಯಾ ಎಂಬ ಪ್ರಶ್ನೆ ಮೂಡುತ್ತಿದೆ. ಏಕೆಂದರೆ ರೂಲ್ಸ್‌ ಚೇಂಜ್‌ ಆಗುವ ಕುರಿತು ಸಾರಿಗೆ ಸಚಿವ ಸುಳಿವು ಕೊಟ್ಟಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಗೊಂದಲಮಯ ಗ್ಯಾರಂಟಿಗಳಾಗಿವೆ. ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೂ, ರಾಜ್ಯ ಸಾರಿಗೆ ಇಲಾಖೆ ಮಹಿಳೆಯರಿಗೆ ಶಾಕ್‌ ನೀಡಲು ಹೊರಟಿದ್ಯಾ ಎಂಬ ಅನುಮಾನ ಮೂಡುತ್ತದೆ. 3 ತಿಂಗಳ ನಂತರ ಉಚಿತ ಪ್ರಯಾಣ ಸ್ಕೀಂ ಬದಲಾಗಲಿದ್ಯಾ ಎಂಬ ಪ್ರಶ್ನೆ ಮೂಡುತ್ತಿದೆ. ಏಕೆಂದರೆ ರೂಲ್ಸ್‌ ಚೇಂಜ್‌ ಆಗುವ ಕುರಿತು ಸಾರಿಗೆ ಸಚಿವ ಸುಳಿವು ಕೊಟ್ಟಿದ್ದಾರೆ. 3 ತಿಂಗಳ ನಂತರ ಪಾಸ್‌ ಸ್ಕೀಂ ತರಲು ಚಿಂತನೆ ನಡೆಯುತ್ತಿದೆ. ಇದಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್‌ ಪಡೆಯಬೇಕಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more