Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Published : Dec 16, 2021, 11:49 AM ISTUpdated : Dec 16, 2021, 12:01 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಇನ್ನೊಂದೆಡೆ ಬೆಲೆ ಏರಿಕೆ, ನೆರೆ ಪರಿಹಾರದಲ್ಲಿನ ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ. ಲೆ ಏರಿಕೆ, ರಾಜ್ಯ ಸರ್ಕಾರದ ನೆರೆ ನಿರ್ವಹಣೆ ಸೇರಿದಂತೆ ವಿವಿಧ ವೈಫಲ್ಯಗಳ ವಿರುದ್ಧ ಪ್ರತಿಭಟಿಸಿ ಬೆಳಗಾವಿ ನಗರದಿಂದ ಸುವರ್ಣಸೌಧದವರೆಗೆ ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more