Weekend Curfew: ನೈಟ್‌ ಕರ್ಫ್ಯೂ ಮುಂದುವರಿಕೆ, ಉಳಿದ ನಿರ್ಬಂಧಗಳು ಯಥಾಸ್ಥಿತಿ: ಆರ್ ಅಶೋಕ್

Weekend Curfew: ನೈಟ್‌ ಕರ್ಫ್ಯೂ ಮುಂದುವರಿಕೆ, ಉಳಿದ ನಿರ್ಬಂಧಗಳು ಯಥಾಸ್ಥಿತಿ: ಆರ್ ಅಶೋಕ್

Suvarna News   | Asianet News
Published : Jan 21, 2022, 05:23 PM ISTUpdated : Jan 21, 2022, 05:44 PM IST

ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 

'ಈಗ ಆಸ್ಪತ್ರೆ ಸೇರುವವರ ಸಂಖ್ಯೆ ಶೇ. 5 ರಷ್ಟಿದೆ. ಇದು ಹೆಚ್ಚಾದರೆ ಮತ್ತೆ ಟಫ್‌ರೂಲ್ಸ್ ತರಬೇಕಾಗುತ್ತದೆ. ತಜ್ಞರು, ಅಧಿಕಾರಿಗಳ ವರದಿ ಆಧರಿಸಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದ್ದೇವೆ. ನೈಟ್ ಕರ್ಫ್ಯೂ ಮುಂದುವರೆಯುತ್ತದೆ. ಶೇ. 50:50 ರೂಲ್ಸ್ ಯಥಾಸ್ಥಿತಿಯಲ್ಲಿರಲಿದೆ. ಪ್ರತಿಭಟನೆ, ರ್ಯಾಲಿ, ಸಭೆ ಸಮಾರಂಭಗಳಿಗೆ ನಿರ್ಬಂಧಗಳಿವೆ' ಎಂದು ಸಭೆ ಬಳಿಕ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more