ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

Published : Jan 24, 2025, 11:26 AM IST

ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. 

ಬೆಂಗಳೂರು(ಜ.24):  ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋ ಸಿದ್ಧವಾಗಿದೆ. ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಕರ್ನಾಟಕ ಮಾದರಿಯಾಗಿದ್ದು ಸಾಮರಸ್ಯ ಸಾರುವಲ್ಲಿ ನಾವು ಈಗಲೂ ಹಿಂದೆ ಬಿದ್ದಿಲ್ಲ ಅನ್ನೋದು ಟ್ಯಾಬ್ಲೋ ಉದ್ದೇಶ ಆಗಿದೆ. 

ಪಟೌಡಿ ಸಂಪತ್ತನ್ನು ಶತ್ರು ಸಂಪತ್ತು ಎಂದಿದ್ದೇಕೆ ಕೇಂದ್ರ?: ಸೈಫ್ ಆಸ್ತಿಯ ಮೇಲೆ ಸರ್ಕಾರದ ಕಣ್ಣು

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more