ಕೋವಿಡ್‌ನಿಂದ ಗುಣಮುಖರಾದರೂ ಮಕ್ಕಳಿಗೆ ಕಾಡುತ್ತಿದೆ 'ಕವಾಸಕಿ' ಕಂಟಕ

ಕೋವಿಡ್‌ನಿಂದ ಗುಣಮುಖರಾದರೂ ಮಕ್ಕಳಿಗೆ ಕಾಡುತ್ತಿದೆ 'ಕವಾಸಕಿ' ಕಂಟಕ

Published : May 31, 2021, 01:25 PM ISTUpdated : May 31, 2021, 01:31 PM IST

- ಕೊರೋನಾದಿಂದ ಗುಣಮುಖರಾದ ಮಕ್ಕಳಲ್ಲಿ 'ಕವಾಸಕಿ' ಪತ್ತೆ

- ರಾಯಚೂರಿನ ಸಿಂಧನೂರಿನ 6 ಮಕ್ಕಳಲ್ಲಿ ಪತ್ತೆ

- ಅಂಗಾಂಗಗಳಲ್ಲಿ ಊತ ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣ

ರಾಯಚೂರು (ಮೇ. 31): ಇಲ್ಲಿನ ಸಿಂಧನೂರಿನ ಮಕ್ಕಳ ಆಸ್ಪತ್ರೆಯಲ್ಲಿ ಹೊಸ ಕಾಯಿಲೆ ಪತ್ತೆಯಾಗಿದೆ. 6ಕವಾಸಕಿ ರೋಗ ಕಾಣಿಸಿಕೊಂಡಿದೆ. ಮಕ್ಕಳ ಅಂಗಾಂಗಗಳಲ್ಲಿ ಊತ ಕಾಣಿಸಿಕೊಳ್ಳುವುದಕ್ಕೆ ಕವಾಸಕಿ ಎನ್ನುತ್ತಾರೆ. ತೀವ್ರ ಜ್ವರ, ಹೊಟ್ಟೆನೋವು, ಸುಸ್ತು, ರಕ್ತನಾಳಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದು ಅಪಾಯಕಾರಿನಾ..? ಪೋಷಕರು ಏನು ಮಾಡಬೇಕು..? ಮಕ್ಕಳ ತಜ್ಞ ಡಾ. ಶಿವರಾಜ್ ಪಾಟೀಲರು ಸಲಹೆ ನೀಡಿದ್ಧಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!