Chikkamagaluru : ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

Chikkamagaluru : ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

Published : Nov 10, 2021, 10:15 AM ISTUpdated : Nov 10, 2021, 10:43 AM IST

ಮೂರು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಕರ್ನಾಟಕ ಮೂಲದ ಕುಖ್ಯಾತ ನಕ್ಸಲ್‌ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ  ಬಂಧಿಸಿದೆ.
 

ಬೆಂಗಳೂರು (ನ. 10): ಮೂರು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಕರ್ನಾಟಕ ಮೂಲದ ಕುಖ್ಯಾತ ನಕ್ಸಲ್‌ (Naxal) ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ  ಬಂಧಿಸಿದೆ.

ಕರ್ನಾಟಕ ಮತ್ತು ವಯನಾಡು ಗಡಿ ಪ್ರದೇಶದಲ್ಲಿ ಎಟಿಎಸ್‌ ನಡೆಸಿದ ಕಾರ್ಯಾಚರಣೆ ವೇಳೆ ಪಶ್ಚಿಮ ಘಟ್ಟವಲಯ ಸಮಿತಿ ಕಾರ್ಯದರ್ಶಿ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿದಳಂ ಕೇಡರ್‌ನ ಸಾವಿತ್ರಿಯನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದರೆ, ಸಾವಿತ್ರಿ ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದವಳು.

ಕೃಷ್ಣಮೂರ್ತಿ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದವನು. ಶಿವಮೊಗ್ಗದಲ್ಲಿ ನ್ಯಾಯಾಂಗ ಪದವಿ ಪಡೆದಿದ್ದ ಈತ, ಅಲ್ಲಿಯೇ ಸಾಕಷ್ಟುಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಪಶ್ಚಿಮಘಟ್ಟಉಳಿಸಿ ಹೋರಾಟ, ಕುದುರೆಮುಖ ಉಳಿಸಿ ಮೊದಲಾದ ಹೋರಾಟಗಳ ಮೂಲಕ ಪ್ರವರ್ಧಮಾನಕ್ಕೆ ಬಂದು ಬಳಿಕ ಇದ್ದಕ್ಕಿದ್ದಂತೆ ನಕ್ಸಲ್‌ ವಲಯದಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಕರ್ನಾಟಕದಲ್ಲಿ ನಕ್ಸಲ್‌ ಚಳವಳಿಯನ್ನು ಕಾಯ್ದಿಡುವಲ್ಲಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more